ನವಲಗುಂದ : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ಹೆಚ್.ಆರ್.ಪಾಲಿಸಿ ಒಳಗೊಂಡಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ಕೈಗೊಂಡು ಘೋಷಣೆ ಕೂಗಿ ನಾಮ ಫಲಕ ಪ್ರದರ್ಶಿಸಿ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು.
Kshetra Samachara
03/10/2020 06:24 pm