ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಿರಂತರ ಮಳೆಗೆ ಕುಸಿದ ಮನೆ ಗೋಡೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು,ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಅದೃಷ್ಟವಶಾತ್ ಮಹಿಳೆಯರು ನಾಲ್ಕು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೌದು..ಹುಬ್ಬಳ್ಳಿಯ ಉಣಕಲ್ ಗ್ರಾಮದ ಸಾಯಿನಗರ ರಸ್ತೆಯಲ್ಲಿರುವ ರೈತ ಕಲ್ಲಪ್ಪ ಸೊಲಬಪ್ಪ ನವಲಗುಂದ ಅವರ ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದ್ದು,ಸಂಭವಿಸಬಹುದಾದ ದೊಡ್ಡ ಅಪಘಾತ ತಪ್ಪಿದಂತಾಗಿದೆ.

Edited By : Nagesh Gaonkar
Kshetra Samachara

Kshetra Samachara

23/09/2020 10:35 am

Cinque Terre

39.54 K

Cinque Terre

3

ಸಂಬಂಧಿತ ಸುದ್ದಿ