ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಇಡೀ ಊರಿಗೆ ನುಗ್ಗಿದ ಬೆಣ್ಣೆ ಹಳ್ಳ

ಹುಬ್ಬಳ್ಳಿ: ಧಾರವಾಡ ಜಿಲ್ಲಾದ್ಯಂತ ಸತತವಾಗಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಅದೇ ರೀತಿ ಬೆಣ್ಣೆ ಹಳ್ಳ ತುಂಬಿಕೊಂಡು ಹುಬ್ಬಳ್ಳಿ ತಾಲ್ಲೂಕಿನ ಇಂಗಳಳ್ಳಿ ಗ್ರಾಮಕ್ಕೆ ನುಗ್ಗಿದೆ. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಿರಂತರ ಸುರಿದ ಮಳೆಯಿಂದ ಬೆಣ್ಣೆ ಹಳ್ಳ ಮೈತುಂಬಿಕೊಂಡಿದೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗಿ ಗ್ರಾಮದ ರಸ್ತೆಗಳು ಕೆರೆಯಂತಾಗಿ, ಮನೆ ಒಳಗೆ ನೀರು ನುಗ್ಗಿದ್ದರಿಂದ ಅಲ್ಲಿನ ಜನರ ಜೀವನ ನಡೆಸಲು ಕಷ್ಟವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸಿ ಸಮಸ್ಯೆ ಬಗೆ ಹರಿಸಬೇಕಾಗಿದೆ.

Edited By :
Kshetra Samachara

Kshetra Samachara

06/09/2022 01:23 pm

Cinque Terre

17.46 K

Cinque Terre

0

ಸಂಬಂಧಿತ ಸುದ್ದಿ