ಅಣ್ಣಿಗೇರಿ : ಗುರುವಾರ ಸುರಿದ ಭಾರಿ ಮಳೆಗೆ ಅಣ್ಣಿಗೇರಿ ತಾಲೂಕಿನ ಸಾಸ್ವಿಹಳ್ಳಿ ಗ್ರಾಮದ ಹತ್ತಿರ ಸಾರಿಗೆ ಬಸ್ ಸಂಪೂರ್ಣವಾಗಿ ನಡುರಸ್ತೆಯಲ್ಲಿ ಸಿಲುಕಿಕೊಂಡು ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಇನ್ನೂ ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚುಪ್ರಯಾಣಿಕರು ಸಿಲುಕಿಕೊಂಡು ಪರದಾಡಿದ್ದಾರೆ. ಈ ವೇಳೆ ಸ್ಥಳೀಯರ ಸಹಾಯದಿಂದ ಟ್ಯಾಕ್ಟರ್ ಮೂಲಕ ಬಸ್ ಎಳೆದು ಎಲ್ಲರನ್ನೂ ಸುರಕ್ಷಿತವಾಗಿ ಹೊರ ತರಲಾಯಿತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.
Kshetra Samachara
07/10/2022 01:35 pm