ನವಲಗುಂದ : ಗಾಂಧಿ ಜಯಂತಿ ದಿನವೇ ಪ್ರತಿಭಟನೆಗಿಳಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು
ನವಲಗುಂದ : ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನ ಖಾಯಂ ಗೊಳಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗಾಂಧಿ ಜಯಂತಿ ದಿನವೇ ನವಲಗುಂದ ಆರೋಗ್ಯ ಇಲಾಖೆ ಎದುರು ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ