ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ ಬಮ್ಮಿಗಟ್ಟಿ ಗ್ರಾಮದ ಕುಡಿಯುವ ನೀರಿನ ಪೈಪ್‌ನಲ್ಲಿ ಕಸದ ರಾಶಿ

ಕಲಘಟಗಿ: ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಕುಡಿಯುವ ನೀರಿನ ಪೈಪ್‌ನಲ್ಲಿ ಹತ್ತು ಪುಟ್ಟಿ ಕಸ ದೊರೆತಿದೆ.

ಬಮ್ಮಿಗಟ್ಟಿ ಗ್ರಾಮದ ನೀರು ಪೂರೈಕೆ ಪೈಪ್‌ ಬ್ಲಾಕ್ ಆಗಿದ್ದರಿಂದ ರಿಪೇರಿ ಕಾರ್ಯ ಆರಂಭಿಸಲಾಗಿತ್ತು. ಈ ವೇಳೆ ಪೈಪ್‌ನಲ್ಲಿ ಸುಮಾರು ಹತ್ತು ಪುಟ್ಟಿ ಕಸ ಪತ್ತೆಯಾಗಿದ್ದು, ಇದನ್ನು ನೋಡಿದ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಸುಮಾರು ವರ್ಷಗಳಿಂದ ಸ್ವಚ್ಛತೆ ಮಾಡದೆ ಇರುವುದರಿಂದ ಈ ರೀತಿಯಾದ ಕಲುಷಿತ ನೀರನ್ನು ಗ್ರಾಮಸ್ಥರು ಕುಡಿಯುವ ಪರಿಸ್ಥಿತಿ ಬಂದೋದಗಿದೆ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Somashekar
Kshetra Samachara

Kshetra Samachara

19/06/2022 06:09 pm

Cinque Terre

36.31 K

Cinque Terre

1

ಸಂಬಂಧಿತ ಸುದ್ದಿ