ಕಲಘಟಗಿ: ತಾಲೂಕಿನ ತುಮರಿಕೊಪ್ಪ, ಬಿಸನಳ್ಳಿ, ಬೇಗೂರ ಮಾರ್ಗವಾಗಿ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಸರಿಯಾದ ಸಮಯಕ್ಕೆ ಬಸ್ ಸಂಚರಿಸದೇ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಯಿತು. ಈ ಸಂದರ್ಭದಲ್ಲಿ ಸೋಮಶೇಖರ ಬೆನ್ನೂರ, ಶಿವಲಿಂಗ ಮೂಗಣ್ಣವರ, ಮಂಜುನಾಥ ಮೂಗಣ್ಣವರ, ಮುತ್ತು ಬಂಡಿ, ಬಸಪ್ಪ ಧನಿಗೊಂಡ ಉಪಸ್ಥಿತರಿದ್ದರು.
Kshetra Samachara
09/01/2021 10:46 pm