ನವಲಗುಂದ : ನವಲಗುಂದ ಮಾರುಕಟ್ಟೆ ಸದಾ ಜನರಿಂದ ತುಂಬಿರುತ್ತೆ ಇಂತಹ ಮಾರುಕಟ್ಟೆಯಲ್ಲಿ ಸಿಕ್ಕ ಸಿಕ್ಕಹಾಗೆ ವಾಹನಗಳ ನಿಲುಗಡೆ ಈ ರೀತಿಯ ಟ್ರಾಫಿಕ್ ಜಾಮ್ ಗೆ ಕಾರಣವಾಗುತ್ತೆ.
ಹೌದು ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ನಿಲ್ಲಿಸಿದ ವಾಹನಗಳು ಮತ್ತು ಬಿಡಾಡಿ ದನಗಳು ಹೆಚ್ಚುತ್ತಿದ್ದು, ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಇನ್ನು ಮಾರುಕಟ್ಟೆಯತ್ತ ಬರುವ ಸಾರ್ವಜನಿಕರಿಗೆ ಸಂಚಾರಿಸಲು ಇದು ಬಿಕ್ಕಟ್ಟನ್ನು ತಂದೊಡ್ಡಿದೆ. ಇದರಿಂದ ವ್ಯಾಪಾರಸ್ಥರಿಗೆ ಮತ್ತು ಗ್ರಾಹಕರಿಗೆ ವಾಹನ ಸಂಚಾರರಿಗೆ ಸಮಸ್ಯೆ ಉಂಟಾಗುತ್ತಿದೆ.
Kshetra Samachara
11/01/2021 07:32 pm