ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಾಷ್ಟ್ರೀಯ ಹೆದ್ದಾರಿಯ ಮೇಲೆ ಹರಿಯುತ್ತಿದೆ ಚರಂಡಿ ನೀರು

ನವಲಗುಂದ : ನವಲಗುಂದ ತಾಲೂಕು ಪಂಚಾಯತ್ ಪಕ್ಕದಲ್ಲೇ ಹಾದು ಹೋಗುವ ರಾಷ್ಟೀಯ ಹೆದ್ದಾರಿಯ ಪಕ್ಕದಲ್ಲಿ ಹರಿಯುತ್ತಿರುವ ಚರಂಡಿ ನೀರು ಈಗ ಸಂಚಾರಕ್ಕೆ ಕಂಟಕವಾಗಿ ಕಾಡುತ್ತಿದೆ.

ಹೌದು ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಈ ಸಮಸ್ಯೆ ಉಲ್ಭಣವಾಗಿದ್ದು ಸ್ಪಷ್ಟವಾಗಿ ಕಾಣುತ್ತಿದೆ. ಚರಂಡಿ ನೀರು ನೇರವಾಗಿ ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಸ್ಥಳೀಯರಲ್ಲೂ ಆತಂಕ ಹೆಚ್ಚಾಗಿದೆ. ವಾಹನ ಸಂಚಾರರಿಗೂ ಅಪಘಾತಕ್ಕೆ ಆಹ್ವಾನ ನೀಡುವಂತಿದೆ.

Edited By : Nagesh Gaonkar
Kshetra Samachara

Kshetra Samachara

12/01/2021 11:49 am

Cinque Terre

36.91 K

Cinque Terre

0

ಸಂಬಂಧಿತ ಸುದ್ದಿ