ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಬಸ್ ಘಟಕಕ್ಕೆ ಶಾಸಕ ನಿಂಬಣ್ಣವರ ಭೇಟಿ‌

ಕಲಘಟಗಿ:ಪಟ್ಟಣದಲ್ಲಿನ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿರುವ ಕಲಘಟಗಿ ಬಸ್ ಘಟಕಕ್ಕೆ ಶಾಸಕ ಸಿ.ಎಂ ನಿಂಬಣ್ಣವರ ಭೇಟಿ‌ ನೀಡಿ ಪರಿಶೀಲನೆ ಮಾಡಿ ಮಾಹಿತಿ ಪಡೆದರು.

ನೂತನ ಬಸ್ ಘಟಕದ ಕಾಮಗಾರಿ ಪೂರ್ಣಗೊಂಡ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ, ರಾಮನಗೌಡ್ರ, ತಾ ಪಂ ಉಪಾಧ್ಯಕ್ಷ ಚಂದ್ರಗೌಡ ಪಾಟೀಲ,ಪರಶುರಾಮ ರಜಪೂತರ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

16/01/2021 01:56 pm

Cinque Terre

23.87 K

Cinque Terre

1

ಸಂಬಂಧಿತ ಸುದ್ದಿ