ನವಲಗುಂದ : ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರಿಗೆ ಸೋಮವಾರ ನವಲಗುಂದ ಪುರಸಭೆಯಲ್ಲಿ ಪ್ರಧಾನ ಮಂತ್ರಿ ಆತ್ಮನಿರ್ಭರ ಯೋಜನೆಯ ಕಿರುಸಾಲದ ಡಿಜಿಟಲ್ ಪೇ ಟಿ ಎಂ ಮತ್ತು ಫೋನ್ ಪೇ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷ ಮಂಜುನಾಥ್ ಜಾದವ್ ಹಾಗೂ ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಿಯಾಜ್ ನಾಶಿಪುಡಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
Kshetra Samachara
19/01/2021 11:35 am