ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಧನ ಉಳಿತಾಯ ಹಾಗೂ ರಸ್ತೆ ಸುರಕ್ಷತಾ ಮಾಸಿಕ ಆಚರಣೆ

ನವಲಗುಂದ : ಇಂಧನ ಉಳಿತಾಯ ಹಾಗೂ ರಸ್ತೆ ಸುರಕ್ಷತಾ ಮಾಸಿಕ ಆಚರಣೆ ಕಾರ್ಯಕ್ರಮವನ್ನು ನವಲಗುಂದ ಘಟದಲ್ಲಿ ಸಸಿಗೆ ನೀರು ಹಾಕುವ ಮೂಲಕ ನೆರವೇರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಂಧನದ ಮಹತ್ವವನ್ನು ತಿಳಿಸಲಾಯಿತು. ಇನ್ನು ಈ ವೇಳೆ ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ್, ವಿಭಾಗೀಯ ತಾಂತ್ರಿಕ ಶಿಲ್ಪಿಗಳಾದ ರೇವಣ ಕುಮಾರ, ಘಟಕದ ವ್ಯವಸ್ಥಾಪಕರಾದ ಮಹೇಶ್ವರಿ ಪತ್ತಾರ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

20/01/2021 07:53 pm

Cinque Terre

17 K

Cinque Terre

0

ಸಂಬಂಧಿತ ಸುದ್ದಿ