ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ತಾಲೂಕಿನ ಗ್ರಾ ಪಂ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ ನಡೆಸಲು ಅಧಿಕಾರಿಗಳ ಸಭೆ

ಕಲಘಟಗಿ:ತಾಲೂಕಿನಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಿಸಲು ತಹಶೀಲ್ದಾರ ಅಶೋಕ ಶಿಗ್ಗಾವಿ ಅಧಿಕಾರಿಗಳ ಸಭೆ ಮಾಡಿದರು.

ಸಾರ್ವತ್ರಿಕ ಚುನಾವಣೆ-2020 ರ ಮೊದಲನೇ ಅವಧಿಯ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆ ಜರುಗಿಸಲು ಗೊತ್ತುಪಡಿಸಿದ ಅಧಿಕಾರಿಗಳ ಸಭೆಯನ್ನು ನಡೆಸಿ‌ ಮಾಹಿತಿ‌ ನೀಡಲಾಯಿತು.ನಂತರ27 ಗ್ರಾ ಪಂಗಳ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯ ದಿನಾಂಕವನ್ನು ನೀಡಲಾಯಿತು.

Edited By : Manjunath H D
Kshetra Samachara

Kshetra Samachara

22/01/2021 03:32 pm

Cinque Terre

15.65 K

Cinque Terre

0

ಸಂಬಂಧಿತ ಸುದ್ದಿ