ನವಲಗುಂದ : ನವಲಗುಂದದ ಮಹಾತ್ಮ ಗಾಂಧೀಜಿ ವಾಣಿಜ್ಯ ಸಂಕಿರ್ಣ ಕಟ್ಟಡ ಪುಂಡರ ಅಡ್ಡೆಯಾಗಿದೇ ಮತ್ತು ಇಲ್ಲಿ ಸ್ವಚ್ಛತೆಯ ಅಗತ್ಯತೆ ಇದೆ ಎಂದು ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯನ್ನು ಬಿತ್ತರಿಸಿತ್ತು, ಇದಕ್ಕೆ ಎಚ್ಚೆತ್ತ ಪುರಸಭೆಯ ಅಧಿಕಾರಿಗಳು ಈಗ ಸ್ಥಳವನ್ನು ಶುಚಿಗೊಳಿಸಿದ್ದಾರೆ.
ಅಷ್ಟೇ ಅಲ್ಲದೇ ಇಲ್ಲಿ ಇನ್ನು ಮುಂದೆ ಸೂಕ್ತ ನಿರ್ವಹಣೆಯ ಅಗತ್ಯವಿದ್ದು, ಶೌಚಾಲಯದ ಸೌಲಭ್ಯವನ್ನು ಕಲ್ಪಿಸಿಕೊಟ್ಟಲ್ಲಿ ಕಟ್ಟಡದ ಮಳಿಗೆಗಾರರಿಗೆ ಸಾಕಷ್ಟು ಅನುಕೂಲ ವಾಗಲಿದೆ.
Kshetra Samachara
23/01/2021 03:53 pm