ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪತ್ರಕರ್ತರ ಸಂಘದ ಕಾರ್ಯಾಲಯಕ್ಕೆ ಸಚಿವ ಜಗದೀಶ ಶೆಟ್ಟರ್ ಚಾಲನೆ

ಅಣ್ಣಿಗೇರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾ ಘಟಕದ ನೂತನ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶಟ್ಟರ ಹಾಗೂ ಶಾಸಕ ಶಂಕರಪಾಟೀಲ ಮುನೇನಕೊಪ್ಪ ಚಾಲನೆ ನೀಡಿದರು.

ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾ ರಂಗದ ಕಾರ್ಯದ ಅತೀ ಮಹತ್ವದ್ದಾಗಿದೆ ಎಂದು ಸಚಿವ ಶಟ್ಟರ ಈ ಸಂದರ್ಭದಲ್ಲಿ ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಈರಪ್ಪ ಗುರಿಕಾರ. ಕಾರ್ಯದರ್ಶಿ ಜಗದೀಶ ಗಾಣಿಗೇರ.ಅರುಣಕುಮಾರ ಹೂಗಾರ. ಹಿರಿಯ ಪತ್ರಕರ್ತರಾದ ಬಸವರಾಜ ಕುಬಸದ. ವಿರೇಶ ಶಾನುಭೋಗರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/01/2021 04:09 pm

Cinque Terre

14.41 K

Cinque Terre

0

ಸಂಬಂಧಿತ ಸುದ್ದಿ