ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಬ್ಲಿಕ್ ನೆಕ್ಸ್ಟ್ ವರದಿ ಫಲಶೃತಿ: ಸುಧಾರಣೆಯಾಯ್ತು ರಸ್ತೆ

ಕುಂದಗೋಳ : ಕುಂದಗೋಳ ಪಟ್ಟಣದಿಂದ ಅಲ್ಲಾಪುರ ಮಾರ್ಗವಾಗಿ ಹುಬ್ಬಳ್ಳಿ ಸಂಪರ್ಕಿಸುವ ಒಳ ರಸ್ತೆಯಲ್ಲಿ ಕಲ್ಲುಗಳು ಎದ್ದು, ತಗ್ಗು, ಗುಂಡಿ ಬಿದ್ದ ಪರಿಣಾಮ ವಾಹನ ಸವಾರರಿಗೆ ಉಂಟಾಗುವ ತೊಂದರೆಗಳ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಸುದ್ದಿ ಪ್ರಕಟಿಸಿ ಜನ ಪ್ರತಿನಿಧಿಗಳ ಗಮನ ಸೆಳೆದಿತ್ತು.

ಈ ವರದಿ ಪ್ರಕಟಗೊಂಡ ಬಳಿಕ ಲೋಕೋಪಯೋಗಿ ಇಲಾಖೆ ಕ್ರಮ ಕೈಗೊಂಡು ಹಾಳಾದ ರಸ್ತೆ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಂಡಿದ್ದು, ರಸ್ತೆಯಲ್ಲಿನ ತಗ್ಗು ಗುಂಡಿಗಳನ್ನು ಡಾಂಬರು ಹಾಕಿ ರಸ್ತೆ ಸರಿಪಡಿಸಲಾಗುತ್ತಿದೆ.

ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ : ಶ್ರೀಧರ ಪೂಜಾರ

Edited By : Manjunath H D
Kshetra Samachara

Kshetra Samachara

24/01/2021 07:38 pm

Cinque Terre

52.65 K

Cinque Terre

5

ಸಂಬಂಧಿತ ಸುದ್ದಿ