ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿ.ಸಿ. ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

ಹುಬ್ಬಳ್ಳಿ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ವಾರ್ಡ್ ನಂಬರ್ 40 ಹಾಗೂ 41 ರ ವ್ಯಾಪ್ತಿಯ ಜಗದೀಶ್ ನಗರ ಹಾಗೂ ಸಹದೇವನಗರದಲ್ಲಿ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಕೆ ಭೂಮಿ ಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆ 40 ಅನುದಾನದಲ್ಲಿ ಸಿ.ಸಿ.ರಸ್ತೆ ನಿರ್ಮಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಸಹಾಯಕ ಅಭಿಯಂತರ ಡಿ.ಬಿ.ಬಸವರಾಜ ಸೇರಿದಂತೆ ವಾರ್ಡ್ ನಾಗರಿಕರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

30/01/2021 06:34 pm

Cinque Terre

14.8 K

Cinque Terre

2

ಸಂಬಂಧಿತ ಸುದ್ದಿ