ಅಣ್ಣಿಗೇರಿ : ತಾಲೂಕಿನ ಇಬ್ರಾಹಿಂಪುರದಲ್ಲಿ ಸೋಮವಾರ ವೃತ್ತಿ ರಂಗಭೂಮಿ ಕಲಾವಿದರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ನವಲಗುಂದದಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ನಡೆಯುತ್ತಿರುವ ನಾಟಕ ಪ್ರದರ್ಶನದಲ್ಲಿದ್ದ ಕಲಾವಿದರಿಗೆ ಸನ್ಮಾನಿಸಲಾಯಿತು.
ಇನ್ನು ಈ ವೇಳೆ ಗ್ರಾಮಸ್ತರು ಮತ್ತು ಕಲಾವಿದರು, ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Kshetra Samachara
02/02/2021 12:13 pm