ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪರ ಖಜಾನೆ ಅಧಿಕಾರಿಯಾಗಿ ಪ್ರಕಾಶ ಹಳಪೇಟ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ ಜಿಲ್ಲಾ ಖಜಾನೆಯ ಸಹಾಯಕ ನಿರ್ದೇಶಕರಾಗಿ ಪ್ರಕಾಶ ಎಸ್. ಹಳಪೇಟ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಸವದತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಪದೋನ್ನತಿ ಹೊಂದಿ ಹುಬ್ಬಳ್ಳಿ ಜಿಲ್ಲಾ ಖಜಾನೆಯ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/02/2021 06:59 pm

Cinque Terre

9.47 K

Cinque Terre

0

ಸಂಬಂಧಿತ ಸುದ್ದಿ