ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಹುಬ್ಬಳ್ಳಿ ಬಸ್ ಗಳಿಲ್ಲದೆ ಪ್ರಯಾಣಿಕರ ಪರದಾಟ

ನವಲಗುಂದ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಹಿನ್ನಲೆ ನವಲಗುಂದದ ಬಸ್ ನಿಲ್ದಾಣದಲ್ಲಿ ಹುಬ್ಬಳ್ಳಿಗೆ ತೇರಾಳಬೇಕಿದ್ದ ಪ್ರಯಾಣಿಕರು ಪರದಾಟ ನಡೆಸುವಂತಾಗಿತ್ತು.

ಕೃಷಿ ಕಾಯ್ದೆ ತಿದ್ದುಪಡಿ ವಿರುದ್ದ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಹಲವಾರು ರೈತ ಸಂಘಟನೆಗಳು ಕೈಜೋಡಿಸಿದ್ದು, ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿಯ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಪ್ರತಿಭಟನೆ ಬಹುತೇಕ ಯಶಸ್ವಿಗೊಂಡಿದೆ. ಇದರಿಂದ ಹುಬ್ಬಳ್ಳಿಯತ್ತ ತೆರಳಬೇಕಿದ್ದ ಸಾಕಷ್ಟು ಪ್ರಯಾಣಿಕರು ನವಲಗುಂದ ಬಸ್ ನಿಲ್ದಾಣದಲ್ಲಿ ಪರದಾಟ ನಡೆಸುವಂತಾಯಿತು.

Edited By : Manjunath H D
Kshetra Samachara

Kshetra Samachara

06/02/2021 03:30 pm

Cinque Terre

39.28 K

Cinque Terre

0

ಸಂಬಂಧಿತ ಸುದ್ದಿ