ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತೈಲ ಬೆಲೆ ಹೆಚ್ಚಳ ನುಂಗಲಾರದ ತುತ್ತು

ಧಾರವಾಡ: ಪೆಟ್ರೋಲ್, ಆಟೊ ಎಲ್.ಪಿ.ಜಿ., ಸಿ.ಎನ್.ಜಿ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಆಟೊ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘಟನೆಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ದಿನೇ ದಿನೇ ಕೆಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸುತ್ತಿದ್ದು, ಇದು ಆಟೊ ಚಾಲಕರಿಗೆ ನುಂಗಲಾರದ ತುತ್ತಾಗಿದೆ. ಕೂಡಲೇ ಕೇಂದ್ರ ಸರ್ಕಾರ ಇವುಗಳ ದರ ಕಡಿಮೆ ಮಾಡಬೇಕು. ಇಲ್ಲಾವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಒತ್ತಾಯಿಸಲಾಯಿತು.

Edited By : Manjunath H D
Kshetra Samachara

Kshetra Samachara

06/02/2021 10:12 pm

Cinque Terre

19.8 K

Cinque Terre

1

ಸಂಬಂಧಿತ ಸುದ್ದಿ