ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ತಾಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಐ ಸಿ ಗೋಕುಲ ಅವಿರೋಧ ಆಯ್ಕೆ

ಕಲಘಟಗಿ:ಅಖಿಲ ಭಾರತ ವೀರಶೈವ ಮಹಾಸಭಾದ ಕಲಘಟಗಿ ತಾಲ್ಲೂಕಾ ಘಟಕದ ಅಧ್ಯಕ್ಷರಾಗಿ ಐ ಸಿ ಗೋಕುಲ ಅವಿರೋಧವಾಗಿ ಆಯ್ಕೆಯಾಗಿದ್ದರೆ‌.

ಶನಿವಾರ ನಡೆದ ಅಖಿಲ ಭಾರತ ವೀರಶೈವ ಮಹಾಸಭಾದ ಕಲಘಟಗಿ ತಾಲ್ಲೂಕಾ ಘಟಕದ ಅಧ್ಯಕ್ಷ ಚುನಾವಣೆಯಲ್ಲಿ ಮಾಜಿ ಜಿ ಪಂ ಸದಸ್ಯರಾದ ಐ ಸಿ ಗೋಕುಲ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ‌ ಅವಿರೋಧವಾಗಿ ಆಯ್ಕೆಯಾದರು ಹಾಗೂ 13 ಜನ ಸಾಮಾನ್ಯ,7 ಜನ ಮಹಿಳಾ ಕಾರ್ಯಕಾರಿ ಸಮಿತಿ ಸದಸ್ಯರು ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಸಿದ್ದಣ್ಣ ಕುಂಬಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

07/02/2021 01:49 pm

Cinque Terre

11.29 K

Cinque Terre

3

ಸಂಬಂಧಿತ ಸುದ್ದಿ