ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಕೆರೆ ಜಲ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಕುಸುಮಾ ಪೂಜೆ

ಕುಂದಗೋಳ : ತಾಲೂಕಿನ ರೊಟ್ಟಿಗವಾಡ ಗ್ರಾಮದ ಕುಡಿಯುವ ನೀರಿನ ಕೆರೆಗೆ ದೊಡ್ಡ ಹಳ್ಳದಿಂದ ನೀರು ಸರಬರಾಜು ಮಾಡುವ ಪಂಚಾಯತ್ ರಾಜ್ ಯೋಜನೆಯ 15 ಲಕ್ಷ ವೆಚ್ಚದ ಜಲಗಾರ ಕಾಮಗಾರಿಗೆ ಶಾಸಕಿ ಕುಸುಮಾವತಿ ಶಿವಳ್ಳಿಯವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ರೊಟ್ಟಿಗವಾಡ ಗ್ರಾಮದ ಕುಡಿಯುವ ನೀರಿನ ಕೆರೆಗೆ ಸಮರ್ಪಕ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ದೊಡ್ಡಹಳ್ಳದ ಕೆರೆಯಿಂದ ನೀರನ್ನು ಸರಬರಾಜು ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಕಾಮಗಾರಿಯನ್ನು ಅಚ್ಚುಕಟ್ಟಾಗಿ ಬಳಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ರೊಟ್ಟಿಗವಾಡ ಗ್ರಾಮ ಪಂಚಾಯಿತಿ ಸದಸ್ಯರು, ಹಾಗೂ ಗುರು ಹಿರಿಯರು ಕಾಂಗ್ರೆಸ್ ಕಾರ್ಯಕರ್ತರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

09/02/2021 08:14 pm

Cinque Terre

19.11 K

Cinque Terre

0

ಸಂಬಂಧಿತ ಸುದ್ದಿ