ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ತಾಲೂಕಿನ ಹುಣಸಿಕಟ್ಟಿಯಲ್ಲಿ ಹೈಮಾಸ್ಟ್ ವಿದ್ಯುತ್ ದೀಪಗಳ ಲೋಕಾರ್ಪಣೆ

ಕಲಘಟಗಿ: ತಾಲೂಕಿನ ಮುಕ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹುಣಸಿಕಟ್ಟಿ ಗ್ರಾಮ ದಲ್ಲಿ ಹೈ ಮಾಸ್ಟ್ ವಿದ್ಯುತ್ ಕಂಬಗಳನ್ನು ಲೋಕಾರ್ಪಣೆ ಮಾಡಲಾಯಿತು.

ತಾಲೂಕು ಪಂಚಾಯತಿ ಸದಸ್ಯೆ ಶ್ರೀಮತಿ ಕವಿತಾ ನಾಗೇಂದ್ರ ಬಡಿಗೇರ ಅವರು ತಾ ಪಂ ಅನುದಾನದಲ್ಲಿ 10 ಹೈ ಮಾಸ್ಟ್ ವಿದ್ಯುತ್ ಕಂಬಗಳನ್ನು ದೀಪಗಳನ್ನು ಹಚ್ಚು ಮುಖಾಂತರ ಉದ್ಘಾಟನೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಮುಕ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ,ಉಪಾಧ್ಯಕ್ಷ ಶ್ರೀಕಾಂತಗೌಡ ಶೇಖರಗೌಡ ಪಾಟೀಲ,ಸದಸ್ಯರಾದ ಶ್ರೀಕಾಂತಗೌಡ ಪಾಟೀಲ,ಮುಖಂಡರಾದ ಕಲ್ಲನಗೌಡ ಪಾಟೀಲ,ಶಶಿಧರ್ಗೌಡ ಪಾಟೀಲ,ಎಲ್ಲವ್ವ ಓಲೆಕಾರ,ತಿಪ್ಪಣ್ಣ ಕುಂಕೂರ

ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

21/02/2021 12:32 pm

Cinque Terre

36.35 K

Cinque Terre

0

ಸಂಬಂಧಿತ ಸುದ್ದಿ