ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಜಿಪಂನಿಂದ ಕಮಡೊಳ್ಳಿ ಗ್ರಾಪಂಗೆ ತ್ಯಾಜ್ಯ ನಿರ್ವಹಣೆ ವಾಹನ

ಕುಂದಗೋಳ : ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಮಡೊಳ್ಳಿ ಗ್ರಾಮ ಪಂಚಾಯತಿಗೆ ತ್ಯಾಜ್ಯ ನಿರ್ವಹಣೆ ಮಾಡಲು ವಾಹನಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ ಸುಶೀಲಾ ಜಿಲ್ಲಾ ಪಂಚಾಯತ ಧಾರವಾಡ ಯೋಜನೆ ನಿರ್ದೇಶಕ ಸಹಾಯಕ ಯೋಜನೆ ನಿರ್ದೇಶಕರು ವಿತರಿಸಿದರು. ಈ ಸಂದರ್ಭದಲ್ಲಿ ನಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು ಅನೇಕರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

31/07/2021 07:32 pm

Cinque Terre

23.12 K

Cinque Terre

0

ಸಂಬಂಧಿತ ಸುದ್ದಿ