ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸ್ತನ್ಯಪಾನ ಸಪ್ತಾಹ ಮಗುವಿಗೆ ತಾಯಿ ಎದೆ ಹಾಲು ಉತ್ತಮ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನ ಅಂಗವಾಗಿ ಬಾಣಂತಿಯರಿಗೆ ಸ್ತನ್ಯಪಾನದ ಮಹತ್ವವನ್ನು ಯರಗುಪ್ಪಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಮೇಲ್ವಿಚಾರಕಿ ಜಿ.ಟಿ.ಮೇಲನಗೌಡರ ಗರ್ಭಿಣಿ ಬಾಣಂತಿಯರಿಗೆ ಸ್ತನ್ಯಪಾನದ ಮಹತ್ವವನ್ನು ತಿಳಿಸಿ ಹೆರಿಗೆ ನಂತರ ಕನಿಷ್ಠ ಆರು ತಿಂಗಳಾದರೂ ಸ್ತನ್ಯಪಾನ ಮಾಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/08/2021 08:39 pm

Cinque Terre

12.58 K

Cinque Terre

0

ಸಂಬಂಧಿತ ಸುದ್ದಿ