ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಯಣ್ಣನನ್ನು ಗೌರವಿಸಿ

ಕುಂದಗೋಳ : ಸರ್ಕಾರಿ ಆಚರಣೆಗಳಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಗೌರವಿಸಿಬೇಕು, ಭಾರತಕ್ಕೆ ಸ್ವಾತಂತ್ರ ದೊರಕಲು ರಾಯಣ್ಣನ ಪಾತ್ರ ಮಹತ್ವದ್ದು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಹೇಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಗೋಂದಕರ್ ಅವರಿಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

11/08/2021 09:22 pm

Cinque Terre

8.2 K

Cinque Terre

0

ಸಂಬಂಧಿತ ಸುದ್ದಿ