ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಗುಡಗೇರಿ ಗ್ರಾ.ಪಂ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುಂದಗೋಳ : ತಾಲೂಕಿನ ಗುಡಗೇರಿ ಗ್ರಾಮ ಪಂಚಾಯತ ಆವರಣದಲ್ಲಿ 75ನೇ ಸ್ವಾತಂತ್ರ್ಯದ ಅಂಗವಾಗಿ ಧ್ವಜಾರೋಹಣವನ್ನು ಗ್ರಾಪಂ ಅಧ್ಯಕ್ಷರಾದ ಶಾರದಾ ಕೆ ನಡುವಿನಮನಿಯವರು 75 ಸಸಿ ನೆಡುವ ಮೂಲಕ ನೇರವೇರಿಸಿ ಬೈಕ್ ರ್ರ್ಯಾಲಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜುನಾಥ ಧರೆನ್ನವರ, ಅಶೋಕ ತಿರ್ಲಾಪುರ, ತಿಪ್ಪನಗೌಡ ಹಿರೇಗೌಡ ಎಲ್ಲಾ ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎನ್.ಎಫ್.ಮಳನ್ನವರ ಮತ್ತು ಸಿಬ್ಬಂದಿ ವರ್ಗ ಹಾಗೂ ಊರಿನ ನಾಗರೀಕರು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

15/08/2021 08:13 pm

Cinque Terre

70.59 K

Cinque Terre

0

ಸಂಬಂಧಿತ ಸುದ್ದಿ