ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ -2021 ರ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಚುನಾವಣಾ ಸಮಯದಲ್ಲಿ ಸಮಾಜಘಾತಕ ಶಕ್ತಿಗಳು ಅಕ್ರಮವಾಗಿ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಯನ್ನು ತಯಾರಿಸುವ, ಸಾಗಾಟ, ಸಂಗ್ರಹ ಮತ್ತು ಮಾರಾಟ ಮಾಡುವ ಸಾಧ್ಯತೆಗಳು ಇರುತ್ತವೆ.
ಚುನಾವಣಾ ಸಂದರ್ಭದಲ್ಲಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ಮದ್ಯಮಾರಾಟ ಮಾಡುವ ಕೃತ್ಯಗಳು ಕಂಡು ಬಂದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಮ್ ದೂ.ಸಂ. 0836-2322066, ಟೋಲ್ ಫ್ರೀ ಸಂ.18004250742 ಅಥವಾ ಧಾರವಾಡ ವಲಯ 9972044752, ಧಾರವಾಡ ಉಪವಿಭಾಗ 9448859447, ಹುಬ್ಬಳ್ಳಿ ವಲಯ 9611322327, ಹುಬ್ಬಳ್ಳಿ ಉಪವಿಭಾಗ-1-9980870004 ಮತ್ತು ಹುಬ್ಬಳ್ಳಿ ಉಪವಿಭಾಗ-2-9880449065 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
16/08/2021 08:36 pm