ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : 18 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕಿ ಭೂಮಿಪೂಜೆ

ಕುಂದಗೋಳ : ಈಗಾಗಲೇ ಕೊರೊನಾ ಎರಡನೇ ಅಲೆ ಮುಂಜಾಗ್ರತೆ ಕ್ರಮಗಳ ನಡುವೆ 9 ಮತ್ತು 10 ತರಗತಿಗೆ ಶಾಲೆ ಆರಂಭವಾಗಿವೆ ಮುಂಬರುವ ದಿನಗಳಲ್ಲಿ ಎಲ್ಲಾ ಮಕ್ಕಳು ಶಾಲೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪ್ರತಿಯೊಂದು ಶಾಲೆ ಕೊಠಡಿ ನಿರ್ಮಾಣ ಕಾಮಗಾರಿ ತ್ವರಿತವಾಗಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಅವರು ಕುಂದಗೋಳ ತಾಲೂಕಿನ ಮಳಲಿ ಗ್ರಾಮದಲ್ಲಿ 18 ಲಕ್ಷ ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/08/2021 11:19 am

Cinque Terre

20.73 K

Cinque Terre

0

ಸಂಬಂಧಿತ ಸುದ್ದಿ