ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಡಿಪೋ ಮ್ಯಾನೇಜರ್ ಗೆ ಪ್ರಶ್ನೆ ಮಾಡಿದ ಮಕ್ಕಳು: ಬಸ್ ಬಿಡಲು ಒಪ್ಪಿಗೆ

ಕಲಘಟಗಿ: ತಾಲೂಕಿನ ಹುಲ್ಲಂಬಿ ಗ್ರಾಮದಲ್ಲಿ ಬಸ್ ತಡೆದ ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಡಿಪೋ ಮ್ಯಾನೇಜರ್ ಗೆ ವಿದ್ಯಾರ್ಥಿಗಳು ಬಸ್ ಬಿಡದೇ ಇದ್ದರೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮ್ಯಾನೇಜರ್ ಮುಜಾವರ ಅವರು ಸೋಮವಾರ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದರಿಂದ

ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ಹಿಂದೆ ಪಡೆದ ಸಂಚಾರಕ್ಕೆ ಅನುಕೂಲ ಮಾಡಿದರು.

Edited By : Manjunath H D
Kshetra Samachara

Kshetra Samachara

19/09/2021 09:30 pm

Cinque Terre

33.71 K

Cinque Terre

1

ಸಂಬಂಧಿತ ಸುದ್ದಿ