ಕುಂದಗೋಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನ್ನಪೂರ್ಣ ಸಂಗಳದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕಿಯರಿಗೆ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಕುರಿತಂತೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಿ ಮಾಹಿತಿ ನೀಡಲಾಯಿತು.
Kshetra Samachara
23/09/2021 10:26 pm