ಕುಂದಗೋಳ : ತಾಲೂಕಿನ ಕಳಸ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆ ಅಡಿಯಲ್ಲಿ ಸಹಕಾರಿ ಸಂಘಗಳನ್ನು ಜನಸೇವಾ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಗೋದಾಮು ನಿರ್ಮಿಸುವ ಕಾರ್ಯಕ್ಕೆ ಶಾಸಕಿ ಕುಸುಮಾವತಿ ಶಿವಳ್ಳಿಯವರ ಭೂಮಿಯ ಪೂಜೆಯು ನೆರವೇರಿಸಿದರು.
ಈ ಸಂದರ್ಭದಲ್ಲಿ ಕೆ.ಸಿ.ಸಿ ಬ್ಯಾಂಕ್ ಅಧ್ಯಕ್ಷರ ಮಲ್ಲಿಕಾರ್ಜುನ ಹೊರಕೇರಿ, ಕೆ.ಸಿ.ಸಿ ಬ್ಯಾಂಕ್ ನಿರ್ದೇಶಕರು ಉಮೇಶ ಹೇಬಸೂರ, ರಾಮನಗೌಡ್ರ ಪಾಟೀಲ, ಪ್ರಾ.ಕೃ.ಪ.ನಿ ಕಳಸ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಹಾಗೂ ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಗ್ರಾಮದ ನೂರಾರು ಹಿರಿಯರು ಪಾಲ್ಗೊಂಡಿದ್ದರು.
Kshetra Samachara
28/09/2021 02:25 pm