ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವರಿಗೆ ಶಿಕ್ಷೆ ಕೊಡಿ

ಕುಂದಗೋಳ : ಯಾದಗಿರಿ ಜಿಲ್ಲೆಯ ಚೌಡೇಶ್ವರಿಹಾಳ ಗ್ರಾಮದಲ್ಲಿ ದುರುಳನೊಬ್ಬ ಮಹಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪ್ರತಿರೋಧ ತೋರಿದ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಅಹಿತಕರ ಘಟನೆ ಖಂಡಿ‌ಸಿ ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ತಾಲೂಕು ಸಮಿತಿ ಆರೋಪಿ ಹಾಗೂ ಆತನ ಸಹಚರರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

08/10/2021 09:27 pm

Cinque Terre

9.57 K

Cinque Terre

0

ಸಂಬಂಧಿತ ಸುದ್ದಿ