ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಶಲವಡಿ ಗ್ರಾಮದ ಮಹಾದ್ವಾರ ಉದ್ಘಾಟನೆ

ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದಲ್ಲಿ ಇಂದು ವರಸಿದ್ಧಿ ಶ್ರೀ ವೀರಭದ್ರೇಶ್ವರ ಮಹಾದ್ವಾರದ ಉದ್ಘಾಟನೆ ನೆರವೇರಿತು.

ಉದ್ಘಾಟನೆಯನ್ನು ಮ.ನಿ.ಪ್ರ ಶ್ರೀ ಗುರುಶಾಂತೇಶ್ವರ ಸ್ವಾಮೀಜಿಗಳು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಶಲವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಟ್ರಸ್ಟ್ ಅಧ್ಯಕ್ಚರು, ಸದಸ್ಯರು ಹಾಗೂ ಗ್ರಾಮದ ಪ್ರಮುಖರು ಭಾಗವಹಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

14/10/2021 10:16 pm

Cinque Terre

10.21 K

Cinque Terre

0

ಸಂಬಂಧಿತ ಸುದ್ದಿ