ಕುಂದಗೋಳ : ಪಟ್ಟಣದ ಗ್ರಾಮದೇವತೆ ದ್ಯಾಮವ್ವ ದೇವಿಯ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ಸತತ ಒಂಬತ್ತು ದಿನಗಳ ಕಾಲ ಪುರಾಣ ಪ್ರವಚನ ಕಾರ್ಯಕ್ರಮ ನೀಡಿದ ಇಚ್ಚಂಗಿ ಗ್ರಾಮದ ದಯಾನಂದಸ್ವಾಮಿ ಚರಂತಿಮಠ ಹಾಗೂ ಪುರಾಣವಾಚನ ಮಾಡಿದ ಕುಮಾರಸ್ವಾಮಿ ಎತ್ತಿನಮಠ ಇವರನ್ನು ಗ್ರಾಮಸ್ಥರು ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು ಸೇರಿದಂತೆ ಭಜನಾ ಸಂಘದವರು ಹಾಗೂ ದ್ಯಾಮವ್ವದೇವಿ ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.
Kshetra Samachara
16/10/2021 11:37 am