ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಕಟ್ಟಡ ಸಾಮಗ್ರಿಗಳ ಬೆಲೆ ಏರಿಕೆ IRIPA ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ : ಇಂಧನ, ಕಬ್ಬಿಣ, ಸಿಮೆಂಟ್ ಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರಿಂದ ಕಾಂಟ್ರಾಕ್ಟರ್ ಗಳಿಗೂ ಬೆಲೆ ಏರಿಕೆ ಬಿಸಿ ಮುಟ್ಟಿದ್ದರಿಂದ, ಇಂಡಿಯನ್ ರೈಲ್ವೆ ಇನ್ಪ್ರಾ ಸ್ಟ್ರಕ್ಚರ್ ಪ್ರೈವಡರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈಲ್ವೆ ಸೌಧದ ಮುಂಭಾಗದಿಂದ ಶಾಂತಿಯುತವಾಗಿ ಪ್ರತಿಭಟನೆ ಮಾಡಿ ಜಿಎಮ್ ಅವರಿಗೆ ಗೆ ಮನವಿ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

25/10/2021 01:50 pm

Cinque Terre

28.1 K

Cinque Terre

0

ಸಂಬಂಧಿತ ಸುದ್ದಿ