ಕುಂದಗೋಳ : ಪಟ್ಟಣ ಹಾಗೂ ಹಳ್ಳಿಗಳು ಸೇರಿದಂತೆ ಕರ್ನಾಟಕ ಪಶ್ಚಿಮ ಪದವೀಧರ ಶಿಕ್ಷಕರ ಮತಕ್ಷೇತ್ರದ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ನಮೂನೆ-19 ರಲ್ಲಿ ಅರ್ಜಿಯನ್ನು ನ.6 ಒಳಗಾಗಿ ಮತದಾರರ ನೋಂದಣಾಧಿಕಾರಿಗಳ ನಿಯೋಜಿತ ಅಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸುವಂತೆ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಲ್ಲವೆ ಅರ್ಜಿ ಸಲ್ಲಿಸಲು ಇಲಾಖೆ ತಿಳಿಯಪಡಿಸಿದ ಅಂತರ್ಜಾಲದ ವೆಬ್ ಸೈಟ್'ಗೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Kshetra Samachara
28/10/2021 02:07 pm