ಕುಂದಗೋಳ: ಛಾಯಾಚಿತ್ರ ಗ್ರಾಹಕರ ಸಂಘದಿಂದ ಪುನೀತ್'ಗೆ ಗೌರವ ಸಂತಾಪ
ಕುಂದಗೋಳ : ತಾಲೂಕಿನ ಗುಡಗೇರಿ ಗ್ರಾಮದ ಛಾಯಾಚಿತ್ರ ಗ್ರಾಹಕರ ಸಂಘದವರು ಹೃದಯಾಘಾತದಿಂದ ನಿಧನ ಹೊಂದಿದ ಪವರಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೇಣದ ಬತ್ತಿ ಬೆಳಗಿಸಿ ಗೌರವ ಸೂಚಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ