ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರವನಿತೆ ಒನಕೆ ಓಬವ್ವಳ ಜಯಂತಿ ಅಂಗವಾಗಿ ಒನಕೆ ಓಬವ್ವಳ ಜೀವನ ಚರಿತ್ರೆಯನ್ನು ಪ್ರೊಜೆಕ್ಟರ್ ಮೂಲಕ ಕಿರುಚಿತ್ರ ಪ್ರದರ್ಶನ ಮಾಡಿ ಮಕ್ಕಳಿಗೆ ಪರಿಚಯಿಸಲಾಯಿತು.
ಒನಕೆ ಓಬವ್ವಳ ಛದ್ಮವೇಷ ಸ್ಪರ್ಧೆ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.
Kshetra Samachara
11/11/2021 02:59 pm