ಕುಂದಗೋಳ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಯೋಜನಾ ನಿರ್ದೇಶಕ ಡಾ.ಬಿ.ಸುಶೀಲಾ ಅವರು ಕುಂದಗೋಳ ತಾಲೂಕಿನ ಮಳಲಿ, ರೊಟ್ಟಿಗವಾಡ, ಯರಗುಪ್ಪಿ ಗ್ರಾಮ ಪಂಚಾಯಿತಿಗೆ ಬೇಟಿ ನೀಡಿ ಅಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿದರು.
ಈಗಾಗಲೇ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶೌಚಾಲಯ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು. ಬಳಿಕ ಯಾವ ಪಂಚಾಯಿತಿಗಳು ಘನ ತ್ಯಾಜ್ಯ ವಿಲೇವಾರಿ ವಾಹನ ಖರೀದಿ ಮಾಡಿಲ್ಲ ಬೇಗನೇ ಖರೀದಿ ಮಾಡುವಂತೆ ಸೂಚನೆ ನೀಡಿದರು.
Kshetra Samachara
17/11/2021 02:17 pm