ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೋಡಿ ಬಿದ್ದ ಹೊಲ್ತಿಕೋಟೆ ದೊಡ್ಡ ಕೆರೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಧಾರವಾಡ ತಾಲೂಕಿನ ಹೊಲ್ತಿಕೋಟೆ ಗ್ರಾಮದ ದೊಡ್ಡ ಕೆರೆ ಕೋಡಿ ಬಿದ್ದಿದೆ.

ಸುಮಾರು 40 ಎಕರೆ ಪ್ರದೇಶದಲ್ಲಿರುವ ಈ ಕೆರೆಯ ಒಂಡೆ ಕೊಚ್ಚಿಕೊಂಡು ಹೋಗಿದ್ದು, ಕೆರೆಯ ನೀರು ಹರಿದು ಹೋಗುತ್ತಿದೆ. ಅಲ್ಲದೇ ಹೊಲ ಗದ್ದೆಗಳಿಗೆ ನೀರು ನುಗ್ಗಿ ಬೆಳೆಗಳು ಸಂಪೂರ್ಣ ನಾಶವಾಗುವಂತೆ ಮಾಡಿದೆ. ಈ ಸಂಬಂಧ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ನಡೆಸಿರುವ ವಾಕ್‌ ಥ್ರೂ ಇಲ್ಲಿದೆ ನೋಡಿ...

Edited By : Nagesh Gaonkar
Kshetra Samachara

Kshetra Samachara

18/11/2021 07:22 pm

Cinque Terre

31.13 K

Cinque Terre

2

ಸಂಬಂಧಿತ ಸುದ್ದಿ