ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಮಧು ಗಾಣಿಗೇರ ಆಯ್ಕೆ

ಕುಂದಗೋಳ : ಧಾರವಾಡ ನಗರದ ಬಾಸೆಲ್ ಮಿಷನ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ರಾಷ್ಟ್ರೀಯ ಮತದಾರರ ಸಾಕ್ಷರತಾ ಕುರಿತು ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ಹರಭಟ್ಟ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಕುಮಾರಿ ಮಧು.ಜಿ‌.ಗಾಣಿಗೇರ ಎಂಬ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Edited By : PublicNext Desk
Kshetra Samachara

Kshetra Samachara

02/12/2021 09:12 pm

Cinque Terre

9.67 K

Cinque Terre

3

ಸಂಬಂಧಿತ ಸುದ್ದಿ