ಕುಂದಗೋಳ : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಹುಬ್ಬಳ್ಳಿ ಘಟಕದ ನೂತನ ಅಧ್ಯಕ್ಷರನ್ನಾಗಿ ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದ ಪವಾಡ ಬಯಲು ತಜ್ಞ ಡಾ.ಮಂಜುನಾಥ ಬಾರಕೇರ ಅವರನ್ನು ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Kshetra Samachara
04/12/2021 12:33 pm