ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಮಹಾ ಪರಿನಿರ್ವಾಣ ದಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

ಕುಂದಗೋಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್'ರವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಕುಂದಗೋಳ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಗುರು ಬಿಳೇಬಾಳ ನೇತೃತ್ವದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾ ಪರಿನಿರ್ವಾಣ ದಿನವನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕುಂದಗೋಳ ಪಟ್ಟಣದ ದಲಿತ ಸಂಘರ್ಷ ಸಮಿತಿ ಸಕಲ ಗುರು ಹಿರಿಯರು ಸಾರ್ವಜನಿಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/12/2021 12:21 pm

Cinque Terre

4.71 K

Cinque Terre

0

ಸಂಬಂಧಿತ ಸುದ್ದಿ