ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಗುಡೇನಕಟ್ಟಿ ಗ್ರಾಪಂ ಮಡಿಲಿಗೆ ತ್ಯಾಜ್ಯ ವಿಲೇವಾರಿ ವಾಹನ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ನಾಲ್ಕು ಹಳ್ಳಿಗಳ ತಾಜ್ಯ ವಿಲೇವಾರಿ ಅನುಕೂಲಕ್ಕಾಗಿ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಸೊರಟೂರ ನೇತೃತ್ವದಲ್ಲಿ ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿ ವಾಹನವನ್ನು ನೀಡಿದ್ದಾರೆ.

ತ್ಯಾಜ್ಯ ವಿಲೇವಾರಿ ಘಟಕವನ್ನು ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಿರ್ಮಿಸಲಾಗಿದ್ದು ಕಡಪಟ್ಟಿ, ಅಲ್ಲಾಪೂರ, ಗುಡೇನಕಟ್ಟಿ, ಯರಿನಾರಾಯಣಪೂರ ಹಳ್ಳಿಗರಿಗೆ ತ್ಯಾಜ್ಯ ವಿಲೇವಾರಿ ವಾಹನ ಸೌಲಭ್ಯ ಒದಗಲಿದ್ದು, ವಾಹನವನ್ನು ಸಮರ್ಪಕವಾಗಿ ಬಳೆಸಿಕೊಳ್ಳುವಂತೆ ಅಧ್ಯಕ್ಷ ಮಲ್ಲಿಕಾರ್ಜುನಪ್ಪ ಸೊರಟೂರ ಮನವಿ ಮಾಡಿ ತ್ಯಾಜ್ಯ ವಿಲೇವಾರಿ ವಾಹನವನ್ನು ಪೂಜೆ ಮಾಡಿ ಗ್ರಾಮಕ್ಕೆ ಬರಮಾಡಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

06/12/2021 01:03 pm

Cinque Terre

5.18 K

Cinque Terre

1

ಸಂಬಂಧಿತ ಸುದ್ದಿ