ಹುಬ್ಬಳ್ಳಿ: ದಲಿತರ ಮೇಲಿನ ಹಲ್ಲೆಯನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯ ವತಿಯಿಂದ ತಹಶಿಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.
ಕಲಘಟಗಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಅಲ್ಲದೆ ರಾಜ್ಯಾದ್ಯಂತ ಒಂದಿಲ್ಲೊಂದು ರೀತಿಯಲ್ಲಿ ದಲಿತರ ಮೇಲೆ ಹಲ್ಲೆ ನಡೆಯುತ್ತಲೇ ಇದೆ. ಕೂಡಲೇ ಇಂತಹ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ ಎಂದು ಒತ್ತಾಯಿಸಿದರು.
Kshetra Samachara
06/12/2021 02:29 pm