ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಹನುಮ ಮಾಲಾ ಧಾರಣೆ ಮಾಡಿಕೊಂಡ ಸಂಘಟನೆ ಕಾರ್ಯಕರ್ತರು

ಕುಂದಗೋಳ : ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಸಂಘಟಿಗರು ಅಭಿನವ ಕಲ್ಯಾಣಪುರ ಬಸವಣ್ಣನವರ ನೇತೃತ್ವದಲ್ಲಿ ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಹನುಮ ಮಾಲಾ ಧಾರಣಾ ಕಾರ್ಯಕ್ರಮ ಏರ್ಪಡಿಸಿ ಎಲ್ಲರೂ ಹನುಮಾ ಮಾಲಾ ಧಾರಣೆ ಮಾಡಿಕೊಂಡರು.

ಈ ಸಂದರ್ಭದಲ್ಲಿ ಅಭಿನವ ಕಲ್ಯಾಣಪುರ ಬಸವಣ್ಣನವರು ಹಾಗೂ ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳ ಇತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/12/2021 12:45 pm

Cinque Terre

11.13 K

Cinque Terre

0

ಸಂಬಂಧಿತ ಸುದ್ದಿ