ಕುಂದಗೋಳ: ಕೊಲ್ಲಾಪುರದಲ್ಲಿ ನಾಡ ಧ್ವಜ ಸುಟ್ಟು ಹಾಕಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದವರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಧ್ಯಕ್ಷ ರಮೇಶ್ ಬಂಡಿವಾಡ ಹಾಗೂ ಸರ್ವ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
15/12/2021 08:27 pm