ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ

ಕುಂದಗೋಳ : ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣಾ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಶಿರಸ್ತೇದಾರ್ ಮಹೇಶ್ ಶಾನಬಾಳ ಮಾತನಾಡಿ ಅಮರಶಿಲ್ಪಿ ಜಕಣಾಚಾರಿ ಸಾಧನೆ ಹಾಗೂ ಸಾಮಾಜಿಕ ಕೊಡುಗೆಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಕಚೇರಿ ಸರ್ವ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಹಾಗೂ ಅಮರಶಿಲ್ಪಿ ಜಕಣಾಚಾರಿ ಸಮಾಜದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/01/2022 12:01 pm

Cinque Terre

8.33 K

Cinque Terre

0

ಸಂಬಂಧಿತ ಸುದ್ದಿ